ವಿಷಯಕ್ಕೆ ಹೋಗಿ

ಉನ್ನತ ಶ್ರೇಣಿ ಪಡೆದ ಸರ್ಕಾರಿ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರದಿಂದ ಟ್ಯಾಬ್

ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಟ್ಯಾಬ್ ಲೆಟ್ ಹಾಗೂ ಕಂಪ್ಯೂಟರ್ ಗಳನ್ನು ವಿತರಣೆ ಮಾಡಿದೆ. 
ಪ್ರತಿಭಾ ವಿಕಾಸ್ ವಿದ್ಯಾಲಯಗಳ 11 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳು ಹಾಗೂ ನಗರ ಸರ್ಕಾರಿ ಶಾಲೆಗಳ 10 ನೇ ತರಗತಿಯಲ್ಲಿ ಶೇ.80 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಟ್ಯಾಬ್ ಹಾಗೂ ಕಂಪ್ಯೂಟರ್ ನ್ನು ವಿತರಿಸಿದ್ದಾರೆ. 



21 ನೇ ಶತಮಾನದಲ್ಲಿ ಪ್ರತಿ ವಿದ್ಯಾರ್ಥಿಗಳ ಕೈಯಲ್ಲಿಯೂ ತಂತ್ರಜ್ಞಾನ ಇರಬೇಕು ಎಂದು ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
 

ಕಾಮೆಂಟ್‌ಗಳು

ನೆಚ್ಚಿನ ಪೋಸ್ಟ್